ನಾನಾ ದತ್ತಿಗಳ ಸ್ಥಾಪನೆಗೆ ಒಪ್ಪಿಗೆ

5
Published on

ಮೈಸೂರು: ನಗರದ ಕ್ರಾಫರ್ಡ್ ಭವನದಲ್ಲಿ ಬುಧವಾರ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಶಿಕ್ಷಣ ಮಂಡಳಿ ಎರಡನೇ ಸಾಮಾನ್ಯ ಸಭೆಯಯಲ್ಲಿ ನಾನಾ ದತ್ತಿಗಳ ಸ್ಥಾಪನೆಗೆ ಒಪ್ಪಿಗೆ ಸೂಚಿಸಲಾಯಿತು.

ಲೇಟ್ ಅಮರಾವತಿ ಮತ್ತು ಲೇಟ್ ಕೃಷ್ಣಾಚಾರಿ ನಗದು ಬುಮಾನ, ಪ್ರೊ.ಮಲ್ಲಿನಾಥ ಕುಂಬಾರರ ಅಭಿನಂದನಾ ನಗದು ಬಹುಮಾನ, ಪ್ರೊ.ಬಿ. ಎಸ್. ಕಿರಣಗಿ ಚಿನ್ನದ ಪದಕ ದತ್ತಿಗಳ ಸ್ಥಾಪನೆಗೆ ಸಭೆಯೂ ಒಪ್ಪಿಗೆ ನೀಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net