ಕುಂದಗೋಳಮಠ ನೇಮಕ

IMG-20241107-WA0014.jpg
Published on

ಹುಬ್ಬಳ್ಳಿ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಮೊರಬದ ಕೃಷಿ ಸಮೃದ್ಧಿ ಫಾರ್ಮರ್ಸ್ ಪ್ರೊಡುಸರ್ ಕಂಪನಿಯ ನಿರ್ದೇಶಕ ಬಸವರಾಜ ಎಸ್. ಕುಂದಗೋಳಮಠ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ರಾಜ್ಯಪಾಲ, ವಿವಿ ಕುಲಾಧಿಪತಿ ಥಾವರಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ. ಇವರನ್ನು ಮೂರು ವರ್ಷದ ಅವಧಿಗೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net