ಕೃಷಿ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

mahiti karyakrama
ಕೃಷಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ವಾಹಿತಿ ಕಾರ್ಯಕ್ರಮ ನಡೆಯಿತು.
Published on

ಕುಂದಾಪುರ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಗಂಗೊಳ್ಳಿ ಟಕದ ಆಶ್ರಯದಲ್ಲಿ ಕೃಷಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ವಾಹಿತಿ ಕಾರ್ಯಕ್ರಮ ಗಂಗೊಳ್ಳಿಯ ಕೊಸೆಸಾಂವ್ ವಾತೆ ಚರ್ಚಿನ ಸಂತ ಜೋಸೆಫ್ ವಾಜ್ ಸಭಾಭವನದಲ್ಲಿ ಭಾನುವಾರ ಜರುಗಿತು. ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಗಂಗೊಳ್ಳಿ ಟಕ ಅಧ್ಯಕ್ಷ ಎಡ್ವರ್ಡ್ ರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು.

ಎಲ್ರಾಯ್ ಕಿರನ್ ಕ್ರಾಸ್ಟೊ ಅವರು ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರ, ಅರಣ್ಯ, ತೋಟಗಾರಿಕಾ ಇಲಾಖೆಯಿಂದ ಕೃಷಿಕರಿಗೆ ಸಿಗುವ ಸವಲತ್ತುಗಳ ಬಗ್ಗೆ ವಾಹಿತಿ ನೀಡಿದರು. ಎಡ್ವರ್ಡ್ ರ್ನಾಂಡಿಸ್ ಸ್ವಾಗತಿಸಿದರು. ಕಾರ್ಯದರ್ಶಿ ಸೈಮನ್ ಡಿಸೋಜ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net