ಇದೇ ಸಂದರ್ಭದಲ್ಲಿ 2025-26ನೇ ಸಾಲಿನ ಬೆಳೆ ಸಮೀಕ್ಷೆ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಕೃಷಿ ಇಲಾಖೆ ಆಯುಕ್ತ ವೈ ಎಸ ಪಾಟೀಲ್ , ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ ಪುತ್ರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಹಳಿಯಾಳ ಪುರಸಭೆ ಅಧ್ಯಕ್ಷೆ ಪಾರ್ವತಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾವoಕರ್ ಮತ್ತಿತರು ಇದ್ದರು.