ಕೃಷಿ ಸಚಿವರ ಪ್ರವಾಸ ನಾಳೆ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೃಷಿ ಸಚಿವ ಚಲುವರಾಯಸ್ವಾಮಿ ಮೇ 14ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ನಿರ್ಮಿಸಿರುವ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 11 ಗಂಟೆಗೆ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸುವರು. ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net