ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸಂಜೆ ಕಲಬುರಗಿಗೆ ಆಗಮನ

m kharge
Published on

ಇಂದು ಲಾತೂರ್ ಸೋಲಾಪುರದಲ್ಲಿ ಬಿರುಸಿನ ಪ್ರಚಾರ

ವಿಜಯವಾಣಿ ಸುದ್ದಿಜಾಲ ಕಲಬುರಗಿ

ನೆರೆಯ ಮಹಾರಾಷ್ಟ್ರ ರಾಜ್ಯದ ವಿಧಾನ ಸಭಾ ಚುನಾವಣೆಯ ನಿಮಿತ್ತ ನ. 13 ರಂದು ಇಂದು ಎಐಸಿಸಿ ಅಧ್ಯಕ್ಷರು ಆಗಿರುವ ರಾಜ್ಯಸಭೆ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಲಾತೂರ, ಸೋಲ್ಲಾಪುರ ಜಿಲ್ಲೆಗಳಲ್ಲಿ ಪ್ರಚಾರ ಕೈಗೊಂಡು ಬಳಿಕ ಇಂದು ಸಂಜೆ 6 ಗಂಟೆಗೆ ವಿಶೇಷ ವಿಮಾನ ಮೂಲಕ ಕಲಬುರಗಿಗೆ ಆಗಮಿಸುವರು.ರಾತ್ರಿ ವಾಸ್ತವ್ಯ ಮಾಡುವರು,

14ರಂದು ಕಲಬುರಗಿ ನಗರದಲ್ಲಿ ಇರುವ ಸಾಧ್ಯತೆ ಇದೆ. ಮುಂದಿನ ಪ್ರವಾಸ ವಿವರ ನಂತರ ಪ್ರಕಟಿಸಲಾಗುತ್ತದೆ ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net