

ಮಡಿಕೇರಿ:
ಎ.ಕೆ.ಎಸ್. ಲೀಗಲ್ ಸರ್ವಿಸ್ ಪ್ರೈವೆಟ್ ಲಿಮಿಟೆಡ್ ಇವರ ವತಿಯಿಂದ ಸಿಎಸ್ ಆರ್ ನಿಧಿ ಅಡಿ 'ಗ್ರಾಮೀಣಾಭಿವೃದ್ಧಿ ಉದ್ದೇಶಕ್ಕೆ' ಎ.ಎಸ್. ಪೊನ್ನಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವÀ ಎನ್.ಎಸ್. ಬೋಸರಾಜು ಮೂಲಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ 23 ಲಕ್ಷ ರೂ. ಚೆಕ್ ಅನ್ನು ಮಂಗಳವಾರ ಹಸ್ತಾಂತರಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ಪ್ರಮುಖರಾದ ಸುನಿಲ್ ಪತ್ರಾವೋ ಮತ್ತಿತರರು ಇದ್ದರು.