ವಿಶೇಷ ಅಲಂಕಾರ

TULAJABHAVANI NEW
Published on

ಆಷಾಢ ಮಾಸದ ಕೊನೆಯ ಮಂಗಳವಾರದಂದು ಹುಬ್ಬಳ್ಳಿ ದಾಜಿಬಾನಪೇಟೆಯ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಎಸ್​ಎಸ್​ಕೆ ಸಮಾಜದ ವತಿಯಿಂದ ಶ್ರೀದೇವಿಗೆ ಹೊಸ ನೋಟುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net