ಮದ್ಯ ಸೇವನೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ

Crime Logo
Published on

ರಾಣೆಬೆನ್ನೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮಾನಸಿಕ ಮಾಡಿಕೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಸಾಯಿಬಾಬಾ ದೇವಸ್ಥಾನದ ಬಳಿ ನಡೆದಿದೆ.
ಇಲ್ಲಿಯ ಚೌಡೇಶ್ವರಿ ನಗರದ ಚಂದ್ರು ಕರಬಸಪ್ಪ ವಾಗೋಡಿ (31) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಮಾನಸಿಕ ಮಾಡಿಕೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net