ಮದ್ಯ ಸೇವಿಸಿದ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

Boy Suside+1
Published on

ಬ್ಯಾಡಗಿ: ಮದ್ಯ ಸೇವಿಸಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಛತ್ರ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗುರುರಾಜಯ್ಯ ಚಂದ್ರಯ್ಯ ಕಛವಿಮಠ (28) ಮೃತ ವ್ಯಕ್ತಿ.
ಈತ ಮದ್ಯ ಸೇವಿಸಿದ ಅಮಲಿನಲ್ಲಿ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net