ಹಾವೇರಿ: ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಕುಡಿಯು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಬ್ಬೂರ ಗ್ರಾಮದಲ್ಲಿ ಗುರುವಾರ ನಡೆದಿದೆ..ಪರಮೇಶ ಮಲ್ಲಿಕಾರ್ಜುನ ಪಂಚಾನನ (28) ಮೃತ ವ್ಯಕ್ತಿ..ಈತ ವಿಪರೀತ ಮದ್ಯ ಸೇವಿಸಿದ ಅಮಲಿನಲ್ಲಿ ಮನೆಯಲ್ಲಿಯೆ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.