ಮದ್ಯ ಸೇವಿಸಿದ ಅಮಲಿನಲ್ಲಿ ವ್ಯಕ್ತಿ ಸಾವು

Crime Logo
Published on

ರಾಣೆಬೆನ್ನೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ಮೃತಪಟ್ಟ ಘಟನೆ ನಗರದ ದೌಲತ್​ ಬಜಾರನಲ್ಲಿ ಗುರುವಾರ ನಡೆದಿದೆ.

ತಾಲೂಕಿನ ಮಾಕನೂರ ಗ್ರಾಮದ ರಮೇಶಪ್ಪ ಮಲ್ಲಪ್ಪ ಇದಿಯಪ್ಪನವರ (45) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಮದ್ಯ ಸೇವಿಸಿದ ಅಮಲಿನಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net