ಫೆನ್ಸಿಂಗ್ ಕ್ರೀಡಾಕೂಟಕ್ಕೆ ಮೈಸೂರು ವಿವಿ ತಂಡ

mysore vv sports
Published on

ಮೈಸೂರು: ಜಮ್ಮು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ 2022- 23ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಪುರುಷರ ಫೆನ್ಸಿಂಗ್ ಕ್ರೀಡಾಕೂಟಕ್ಕೆ ಮೈಸೂರು ವಿವಿ ತಂಡವನ್ನು ಆಯ್ಕೆ ಮಾಡಲಾಗಿದೆ.

ತಂಡದ ಸದಸ್ಯರು ತರಬೇತುದಾರ ಎನ್.ಲೋಹಿತ್, ತಂಡದ ವ್ಯವಸ್ಥಾಪಕ ಡಾ.ಶಾಂತರಾಜು ಜತೆ ಜಮ್ಮು ವಿಶ್ವವಿದ್ಯಾಲಯದಲ್ಲಿನ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಾರೆ ಎಂದು ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net