ಹಾರುವ ಹಕ್ಕಿಗಳಿಗೆ ಚೆಲುವೆಯರೇ ಸಾಥ್

IMG-20250308-WA0042
Published on

ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಮಂಗಳೂರು-ಮಸ್ಕತ್ ವಿಮಾನವನ್ನು ಶನಿವಾರ ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು.

ವಿಮಾನಯಾನ ಸಂಸ್ಥೆಯ ದೇಶೀಯ ಮತ್ತು ಅಂತರರಾಷ್ಟ್ರೀಯ ವಲಯಗಳಲ್ಲಿ ಸಂಚರಿಸುವ 14 ವಿಮಾನಗಳನ್ನು ಸಂಪೂರ್ಣ ಮಹಿಳಾ ಸಿಬ್ಬಂದಿಯೇ ನಿರ್ವಹಿಸುವ ಮೂಲಕ ಈ ಸಂದರ್ಭ ಸ್ಮರಣೀಯವಾಯಿತು.

ಮಂಗಳೂರು-ಮಸ್ಕತ್-ಮಂಗಳೂರು ವಿಮಾನ ಶನಿವಾರ ಸಂಜೆ ಮಸ್ಕತ್‌ನಿಂದ ಮಂಗಳೂರಿಗೆ ಆಗಮಿಸಿದ ಸಂದರ್ಭ ಹಾಜರಿದ್ದ ಮಹಿಳಾ ಸಿಬ್ಬಂದಿಯನ್ನು ಚಿತ್ರದಲ್ಲಿ ಕಾಣಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net