ಹುಬ್ಬಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ಪ್ರಧಾನ ಕಾರ್ಯದರ್ಶಿಯಾಗಿ ಅಲ್ತಾಫ್ ನವಾಜ್ ಕಿತ್ತೂರ ನೇಮಕಗೊಂಡಿದ್ದಾರೆ..ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಈ ನೇಮಕ ಮಾಡಿದ್ದಾರೆ.