17 ರಂದು ಹಳೇ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Site inspection with officials, steps taken to beautify Taj Bawadi memorial
The Eightfold Path of Donation and Puja Festival
Published on

ವಿಜಯಪುರ: ನಗರದ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದ ಸಭಾಭವನದಲ್ಲಿ ಆ. 17 ರಂದು ಬೆಳಗ್ಗೆ 10 ಗಂಟೆಗೆ 15 ವರ್ಷದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ.ಸಮಾರಂಭಕ್ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಧ್ಯಯನ ಮಾಡಿದ ಎಲ್ಲರೂ ಪಾಲ್ಗೊಳ್ಳಬೇಕೆಂದು ಪ್ರಾಚಾಯೆರ್ ಎಸ್​.ಟಿ. ಬೋಳರಡ್ಡಿ, ಅಧ್ಯಕ್ಷ ಪ್ರಪುಲಕುಮಾರ ಮಂಗಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net