ಅಂಬೇಡ್ಕರ್​ ಭಾವಚಿತ್ರ ಮೆರವಣಿಗೆಗೆ ಚಾಲನೆ

14MNL2
Published on

ಮುನವಳ್ಳಿ: ಪಟ್ಟಣದಲ್ಲಿ ಡಾ.ಬಿ.ಆರ್​.ಅಂಬೇಡ್ಕರ್​ ಸೇವಾ ಸಂದ ವತಿಯಿಂದ ಅಂಬೇಡ್ಕರ್​ ಜಯಂತಿ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಭಾವಚಿತ್ರ ಮೆರವಣಿಗೆಗೆ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು. ಸೋಮಶೇಖರಮಠದ ಮುರುಂದ್ರ ಸ್ವಾಮೀಜಿ, ಪುರಸಭೆ ಅಧ್ಯ ಸಿ.ಬಿ.ಬಾಳಿ, ಎಪಿಎಂಸಿ ಅಧ್ಯ ಚಂದ್ರು ಜಂಬ್ರಿ, ಪುರಸಭೆ ಸದಸ್ಯರಾದ ಡಿ.ಡಿ.ಕಿನ್ನೂರಿ, ಮೀರಾಸಾಬ್​ ವಟ್ನಾಳ, ಶ್ರೀಶೈಲ ನೇಗಿನಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net