ಬಿಜೆಪಿ ಬೆಂಬಲಿತರ ತೆಕ್ಕೆಗೆ ಅಮೃತ

10 RPT 3
ಸದಸ್ಯರ ಜತೆ ಅಮೃತ ಗ್ರಾಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರು.
Published on

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ವಿಶ್ವನಾಥ್, ವಿನೋದಾ ಆಯ್ಕೆಯಾದರು. 11 ಸದಸ್ಯ ಬಲದ ಗ್ರಾಪಂಗೆ ವಿಶ್ವನಾಥ ಅವಿರೋಧವಾಗಿ ಆಯ್ಕೆಯಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪಽðಸಿದ್ದ ವಿನೋದಾಗೆ 8 ಮತ, ಮಂಜುಳಾಗೆ 3 ಮತ ದೊರೆತವು. ಚುನಾವಣಾ ಅಽಕಾರಿಯಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನಾಗರಾಜ್ ಕರ್ತವ್ಯ ನಿರ್ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net