ಅಮೃತ ಭಾರತಿಗೆ ಕನ್ನಡದಾರತಿ ಮೆರವಣಿಗೆ

IMG-20220528-WA0005
Published on

ಮಂಗಳೂರು: ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದ ಮೆರವಣಿಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪುರಭವನದ ತನಕ ಶನಿವಾರ ನಡೆಯಿತು.

ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ತುಳು ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್ ಸಾರ್ ಸೇರಿದಂತೆ ಗಣ್ಯರು ಮೆರವಣಿಗೆಗೆ ಚಾಲನೆ ನೀಡಿದರು.

ಸಾಂಸ್ಕೃತಿಕ ಕಲಾತಂಡಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಮೆರಣಿಗೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net