ಮಗುವಿನ ಮನೆಗೆ ಭೇಟಿ

anganavadi
Published on

ಕುಶಾಲನಗರ:

ಕೂಡಿಗೆ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಬಿಸಿ ಸಾಂಬಾರ್ ಬಿದ್ದು ಗಾಯವಾಗಿದ್ದ ಮಗುವಿನ ಮನೆಗೆ ಜಿಲ್ಲಾ ಮಕ್ಕಳ ಅಭಿವೃದ್ಧಿ ಮತ್ತು ಶಿಶು ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಟರಾಜ್ ಮಂಗಳವಾರ ಭೇಟಿ ನೀಡಿದ್ದರು. ಈ ಸಂದರ್ಭ ಅವರು ಮಗುವಿನ ಕುಶೋಲೋಪÀರಿ ವಿಚಾರಿಸಿ, ಎಲ್ಲಾ ಚಿಕಿತ್ಸೆಯ ವ್ಯವಸ್ಥೆಗೆ ಸಹಕಾರ ನೀಡುವುದಾಗಿ ಪೋಷಕರಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಸೋಮವಾರಪೇಟೆ ತಾಲ್ಲೂಕು ಮಕ್ಕಳ ಅಭಿವೃದ್ಧಿ ಮತ್ತು ಶಿಶು ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀದೇವಿ ಸೇರಿದಂತೆ ಇಲಾಖೆಯ ಸಿಬ್ಬಂದಿ, ಮಗುವಿನ ಪೋಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net