ಮಳೆಗೆ ಕುಸಿದ ಅಂಗನವಾಡಿ ಕಟ್ಟಡ

21 Aln 1
Published on

ಅಳ್ನಾವರ: ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಸುರಿಯá-ತ್ತಿರá-ವ ಮಳೆಗೆ ಹಲವು ಕಟ್ಟಡ, ಮನೆಗಳು ಕುಸಿದು ಬಿದ್ದಿವೆ. ಇನ್ನು ಕೆಲವು ಗ್ರಾಮಗಳಲ್ಲಿಯ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ಪಟ್ಟಣದ ಶಿವನಗರದಲ್ಲಿ ಗುರುವಾರ ಬೆಳಗ್ಗೆ ಅಂಗನವಾಡಿ ಕಟ್ಟಡ ಕುಸಿದು ಬಿದ್ದು, ಕೆಲವು ವಸ್ತುಗಳಿಗೆ ಹಾನಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net