ಅನ್ನ ಪ್ರಸಾದ ಸೇವೆ

SANJEEVAMURTHY BC clk
Published on

ಚಳ್ಳಕೆರೆ: ನಗರದ ಹೊರವಲಯ ವೆಂಕಟಸಾಯಿ ಸೇವಾ ಟ್ರಸ್ಟ್ ವತಿಯಿಂದ ಶ್ರಾವಣ ಮಾಸ ಅಂಗವಾಗಿ ಸಾಯಿ ಬಾಬಾ ಮಂದಿರದಲ್ಲಿ ಪ್ರತಿ ಗುರುವಾರ, ಶನಿವಾರ ಮತ್ತು ಭಾನುವಾರ ಬೆಳಗ್ಗೆ 12ರಿಂದ ರಾತ್ರಿ 8ರ ವರೆಗೆ ಅನ್ನ ಪ್ರಸಾದ ಸೇವೆ ಇರುತ್ತದೆ ಎಂದು ಟ್ರಸ್ಟ್ ಅಧ್ಯಕ್ಷ ಬಿ.ಸಿ.ಸಂಜೀವಮೂರ್ತಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net