ಯೆಲ್ಲೋ ಅಲರ್ಟ್ ಘೋಷಣೆ

IMG_8021
Published on

ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ಅಲ್ಲಲ್ಲಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಸೆ.7ರಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದೆ.

ದ.ಕ.ಜಿಲ್ಲೆಯಲ್ಲಿ ದಿನಪೂರ್ತಿ ಮೋಡ, ಬಿಸಿಲು ಹಾಗೂ ಆಗಾಗ ತುಂತುರು ಮಳೆ ಕಾಣಿಸಿದೆ. ಈ ಬಾರಿಯ ಗಣೇಶನ ಹಬ್ಬಕ್ಕೆ ಮಳೆ ಕಾರ್ಮೋಡದ ಭೀತಿ ಎದುರಾಗಿದೆ. ಸಂಜೆ ವೇಳೆಗೆ ಮಂಗಳೂರಲ್ಲೂ ತುಂತುರು ಹನಿ ಹನಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net