

ಬಂಕಾಪುರ: ಪಟ್ಟಣದ ಶ್ರೀ ಪುಟ್ಟರಾಜ ಗವಾಯಿ ಸಚೇತನ ವಿವಿಧೋದ್ಧೇಶಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2022-23ನೇ ಸಾಲಿನ ಸರ್ವ ಸದಸ್ಯರ 12ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಸೆ. 24ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಕೊಟ್ಟಿಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದೆ ಎಂದು ಸಹಕಾರಿಯ ವ್ಯವಸ್ಥಾಪಕಿ ಐಶ್ವರ್ಯ ದೇವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.