ಕೊಕ್ಕರ್ಣೆಯಲ್ಲಿ ವಾರ್ಷಿಕ ಅವಲೋಕನ ಸಭೆ

kon (1)
Published on

ಕೊಕ್ಕರ್ಣೆ: ಬ್ರಹ್ಮಾವರ ತಾಲೂಕು ವಲಯದ ಸೌಹಾರ್ದ ಸಹಕಾರಿ ಸಂಗಳ ವಾರ್ಷಿಕ ಅವಲೋಕನ ಸಭೆ ಸಾಹೇಬರಕಟ್ಟೆಯ ಜೈಗಣೇಶ್ ಸೌಹಾರ್ದ ಸಹಕಾರಿ ಸಂದ ಕಟ್ಟಡ ಸೌಹಾರ್ದ ಸಿರಿಯಲ್ಲಿ ಜರಗಿತು.

ಸಂಸ್ಥೆ ಅಧ್ಯಕ್ಷ ಅಶೋಕ್ ಪ್ರಭು ಸಾಹೇಬರಕಟ್ಟೆ, ಬೆಂಗಳೂರು ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಮಂಜುನಾಥ್ ಎಸ್.ಕೆ., ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್., ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಲೋಹಿತ್ ಜಿ.ಸಾಲ್ಯಾನ್, ಜೈಗಣೇಶ್ ಸೌಹಾರ್ದ ಸಹಕಾರಿಯ ಮುಖ್ಯಕಾರ್ಯನಿರ್ವಾಹಕ ಶಿವಾನಂದ ಶ್ಯಾನುಭಾಗ್ ಉಪಸ್ಥಿತರಿದ್ದರು. ಒಟ್ಟು 23 ಸಹಕಾರ ಸಂಗಳ 45 ಪ್ರತಿನಿಧಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net