ಕುಂದಾಪುರದಲ್ಲಿ ವಾರ್ಷಿಕ ಕ್ರೀಡೋತ್ಸವ

sports
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವಾರ್ಷಿಕ ಕ್ರೀಡೋತ್ಸವ ಜರುಗಿತು. ಜಿಲ್ಲಾ ಕಾರ್ಯದರ್ಶಿ ಸುರೇಶ್ ಜತ್ತನ್, ಸಂಘಟನ ಕಾರ್ಯದರ್ಶಿ ಜಯಾ ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು
Published on

ಕುಂದಾಪುರ: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವಾರ್ಷಿಕ ಕ್ರೀಡೋತ್ಸವ ಕೋಟೇಶ್ವರ ಶಾಲಾ ಮೈದಾನದಲ್ಲಿ ಭಾನುವಾರ ಜರುಗಿತು.

ಸಂಘದ ಜಿಲ್ಲಾಧ್ಯಕ್ಷ ಶ್ರೀಕಾಂತ್ ಶೆಣೈ ಉದ್ಘಾಟಿಸಿದರು. ಜಿಲ್ಲಾ ಕಾರ್ಯದರ್ಶಿ ಸುರೇಶ್ ಜತ್ತನ್, ಸಂಘಟನಾ ಕಾರ್ಯದರ್ಶಿ ಜಯಾ ಸುದರ್ಶನ್, ಕುಂದಾಪುರ ತಾಲೂಕು ಸಮಿತಿ ಅಧ್ಯಕ್ಷ ಶೇಖರ್ ಪೂಜಾರಿ, ಉಪಾಧ್ಯಕ್ಷ ಜಯಂತ ಶೆಟ್ಟಿ ಅಜ್ರಿ, ಕಾರ್ಯದರ್ಶಿ ವಿಜಯಕುಮಾರ್ ಗೋವಿಂದ, ಜತೆ ಕಾರ್ಯದರ್ಶಿ ಗಿರೀಶ್ ಗಂಗೊಳ್ಳಿ, ಖಜಾಂಚಿ ಗಣೇಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಗಳಾದ ವಿಘ್ನೇಶ್, ಅಶೋಕ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net