

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಮಾಳಮಡ್ಡಿಯ ಕೆ.ಇ. ಬೋಡಿರ್ನ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಕಾಲೇಜು ಆವರಣದಲ್ಲಿ ನ. 20ರಂದು ಬೆಳಗ್ಗೆ 8.30ಕ್ಕೆ ಏರ್ಪಡಿಸಲಾಗಿದೆ. ಕೆ.ಇ. ಬೋರ್ಡ್ ಕ್ರೀಡಾ ಅಭಿವೃದ್ಧಿ ಅಧಿಕಾರಿ ವಸಂತ ಮುರ್ಡೇಶ್ವರ ಅತಿಥಿಯಾಗಿ ಆಗಮಿಸುವರು. ಕಾಲೇಜಿನ ಜಿಸಿ ಚೇರ್ಮನ್ ಡಾ.ಎಸ್. ಎಸ್. ಹನಮಂತಗಡ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಚಾರ್ಯೆ ಡಾ. ಸುನಿತಾ ಕಡಪಟ್ಟಿ, ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.