ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ

Anti corruption awareness program mys
Published on

ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ, ಭ್ರಷ್ಟಾಚಾರ ನಿಗ್ರಹ ದಳ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್ ಪುರಿ ಉದ್ಘಾಟಿಸಿದರು.

ಭ್ರಷ್ಟಾಚಾರ ನಿಗ್ರಹದಳದ ಉಪ ಪೊಲೀಸ್ ಅಧೀಕ್ಷಕ ಸದಾನಂದ ಎಂ.ತಿಪ್ಪಣ್ಣವರ್, ನ್ಯಾಯಾಧೀಶರಾದ ಎಂ.ರಮೇಶ್, ಡಿ.ವಿನಯ್, ಮಹಮ್ಮದ್ ರೋಷನ್ ಷಾ, ಸಿ.ಜಿ.ವಿಶಾಲಾಕ್ಷಿ, ಗಣಪತಿ ಜಿ ಬಾದಾಮಿ, ವಕೀಲರ‌ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಬಾಲ ನ್ಯಾಯ ಮಂಡಳಿ ಸದಸ್ಯ ಟಿ.ಜೆ.ಸುರೇಶ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net