ಅನ್ವಿತಾ ಶೇಣಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

New Project (16)
Published on

ಪೆರ್ಲ: ಕರ್ನಾಟಕ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿವಿ ಮೈಸೂರು ಅವರು 2024-25ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಪ್ರಾಥಮಿಕ ವಿಭಾಗ ಪರೀಕ್ಷೆಯಲ್ಲಿ ಅನ್ವಿತಾ ಶೇಣಿ ಶೇ.92 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ನಾಟ್ಯನಿಲಯಂ ಮಂಜೇಶ್ವರದ ವಿದ್ವಾನ್ ಬಾಲಕೃಷ್ಣ ಮಂಜೇಶ್ವರ ಶಿಷ್ಯೆ, ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ್ ಜೆ.ಎಸ್.-ಶಿಕ್ಷಕಿ ಶಶಿರೇಖಾ ದಂಪತಿ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net