ಜಿಲ್ಲಾಧ್ಯಕ್ಷರಾಗಿ ಅಪ್ಪಯ್ಯ ಆಯ್ಕೆ

Appiah elected as District President
Published on

ಮಡಿಕೇರಿ:

ಕೊಡಗು ಜಿಲ್ಲಾ ಆಮ್ ಆದ್ಮಿ ಪಾರ್ಟಿಯ ನೂತನ ಅಧ್ಯಕ್ಷರಾಗಿ ಎಂ.ಕೆ. ಅಪ್ಪಯ್ಯ ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷ ಭೋಜಣ್ಣ ಸೋಮಯ್ಯ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net