ರೇಷ್ಮೆ ಬೆಳೆ ಅಭಿವೃದ್ಧಿ ನೆರವಿಗೆ ಅರ್ಜಿ ಆಹ್ವಾನ

web 5
Published on

ಧಾರವಾಡ: ಪ್ರಸಕ್ತ ಸಾಲಿನಲ್ಲಿ ರೇಷ್ಮೆ ಇಲಾಖೆಯ ಜಿಲ್ಲಾ ಪಂಚಾಯತ್ ಅನುದಾನದಡಿ ದೊರಕುವ ಸಹಾಯಧನ ಸೌಲಭ್ಯಗಳನ್ನು ಪಡೆಯಲು ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾಸಲಾಗಿದೆ. ಹೊಸದಾಗಿ ಹಿಪ್ಪು ನೇರಳೆ ತೋಟ ಸ್ಥಾಪನೆ, ಹಿಪ್ಪು ನೇರಳೆ ನರ್ಸರಿ ಉತ್ಪಾದನೆ ಹಾಗೂ ಮಹಾತ್ಮಾ ಗಾಂಽ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವೈಯಕ್ತಿಕ ಕಾಮಗಾರಿ ಅಡಿ ರೇಷ್ಮೆ ಕೃಷಿ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳಬಹುದು. ಆಸಕ್ತ ರೈತರು ಇಲಾಖೆಯ ಉಪ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net