ಸಾಲ ಸೌಲಭ್ಯಕ್ಕೆ ಅರ್ಜಿ

KMDC Logo PNG
Published on

ಚಿತ್ರದುರ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಅಲ್ಪಸಂಖ್ಯಾತ ಸಮುದಾಯದವರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ.

ಈ ಸೌಲಭ್ಯಗಳನ್ನು ಪಡೆಯಲು ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯದ ಅರ್ಹ ಫಲಾನುಭವಿಗಳಿಂದ ನಿಗಮ ಸೆಪ್ಟೆಂಬರ್ 25ರೊಳಗೆ ಅರ್ಜಿ ಆಹ್ವಾನಿಸಿದೆ.

ಹೆಚ್ಚಿನ ಮಾಹಿತಿಗೆ ನಿಗ ಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net