ಮಂಡ್ಯ: ಜಿಲ್ಲೆಯಲ್ಲಿ ಪ್ರಸ್ತುತ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಇಡಿಸಿಎಸ್ ನಿರ್ದೇಶನಾಲಯದಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಫೆ.15ರೊಳಗೆ https:www.karnatakaone.gov.in/public/FranchiseeTerms ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.