ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ

26 HRP 02
ಎನ್ ಜಿ ಮನೋಹರ್
Published on

ಹರಪನಹಳ್ಳಿ: ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ವಿಭಾಗದ ನೌಕರರಿಂದ ಪ್ರತಿಭಾ ಪುರಸ್ಕಾರಕ್ಕಾಗಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಸಮಿತಿ ಅಧ್ಯಕ್ಷ ಎನ್ ಜಿ ಮನೋಹರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 31 ಕೊನೆ ದಿನವಾಗಿದ್ದು ತಿತಿತಿ,ಞಚಿಟಿತಿ,ಟಠಿಣ,ಛಿ ನಲ್ಲಿ ಅರ್ಜಿ ಸಲ್ಲಿಸಬಹುದು. ನಿಗದಿ ಪಡಿಸಿದ ನಮೂನೆಯಲ್ಲಿ ಜಿಲ್ಲಾಧ್ಯಕ್ಷರು ಅಥವಾ ತಾಲೂಕು ನೌಕರ ಸಂಘದ ರುಜು ಮೊಹರಿನೊಂದಿಗೆ ದೃಢೀಕರಿಸಿದ ಪ್ರತಿಯನ್ನು ನೊಂದಾಯಿಸಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net