ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

download
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆಯರು ಮತ್ತು 8 ಅಂಗನವಾಡಿ ಸಹಾಯಕಿ ಹಾಗೂ ಹುಬ್ಬಳ್ಳಿ- ಧಾರವಾಡ ಶಹರ ಯೋಜನೆಯಲ್ಲಿ ಖಾಲಿ ಇರುವ 182 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲಾಗಿದೆ. ಆಸಕ್ತರು ಸೆ. 2ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಇಲಾಖೆಯ ವೆಬ್‌ಸೈಟ್ ಅಥವಾ ಶಿಶು ಅಭಿವೃದ್ಧಿ ಯೋಜನಾಽಕಾರಿಗಳನ್ನು ಸಂಪರ್ಕಿಸಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net