ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

download
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಚಿತ್ಪಾವನ ಬ್ರಾಹ್ಮಣ ಸಂಘದಿAದ ಉತ್ತರ ಕರ್ನಾಟಕದ ಚಿತ್ಪಾವನ ಸಮಾಜದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 30ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಮಾಳಮಡ್ಡಿಯಲ್ಲಿರುವ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net