

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಹುಬ್ಬಳ್ಳಿ ತಾಲೂಕಿನ ಸದಾಶಿವನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ ಆಂಗ್ಲ ಮಾದರಿ ಕಾಲೇಜದಲ್ಲಿ ವಿಜ್ಞಾನ ವಿಭಾಗದ ಪ್ರಥಮ ಪಿಯು (ಪಿಸಿಎಂಬಿ) ತರಗತಿಯಲ್ಲಿ 60 ಸೀಟ್ಗಳು ಖಾಲಿ ಇದ್ದು, ಆಸಕ್ತ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜು. 31ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಾಲೇಜು ಪ್ರಾಚಾರ್ಯರು ಅಥವಾ ಧಾರವಾಡ ಸಾಧನಕೇರಿ ರಸ್ತೆ, ಸರ್ಕಾರಿ ಮುದ್ರಣಾಲಯ ಬಳಿಯ ಮೌಲಾನಾ ಆಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.