ಅರ್ಜಿ ಆಹ್ವಾನ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸ್ವಾತಂತ್ರ್ಯೋತ್ಸವ ನಿಮಿತ್ತ ಆ. 15ರಂದು ಏರ್ಪಡಿಸಿರುವ ಸನ್ಮಾನ ಸಮಾರಂಭದಲ್ಲಿ 2023-24 ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಜೇತ, ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸಾಧಕರು ಅಗತ್ಯ ದಾಖಲೆಗಳೊಂದಿಗೆ ಆ. 8ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net