ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

download
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾ ಪಂಚಾಯಿತಿ ಅನುದಾನದಡಿ ರೇಷ್ಮೆ ಇಲಾಖೆಯು ಸಹಾಯಧನ ಸೌಲಭ್ಯ ವಿತರಿಸಲು ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ. ಹೊಸದಾಗಿ ಹಿಪ್ಪು ನೇರಳೆ ತೋಟ, ಹಿಪ್ಪುನೇರಳೆ ನರ್ಸರಿ ಉತ್ಪಾದನೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ವೈಯಕ್ತಿಕ ಕಾಮಗಾರಿ ಅಡಿ ರೇಷ್ಮೆ ಕೃಷಿ ಅಭಿವೃದ್ಧಿ ಕೈಗೊಳ್ಳಬಹುದು. ಆಸಕ್ತರು ಆ. 15ರೊಳಗೆ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ತಾಲೂಕು ರೇಷ್ಮೆ ವಿಸ್ತರಣಾಽಕಾರಿ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net