ಅರ್ಜಿ ಆಹ್ವಾನ

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಅಂಗವಿಕಲ ಫಲಾನುಭವಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ವಿದ್ಯಾರ್ಥಿ ವೇತನ ಯೋಜನೆ ಮತ್ತು ಬ್ಯಾಟರಿ ಚಾಲಿತ ವೀಲ್​ಚೇರ್​ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಎಲ್ಲ ದಾಖಲೆಗಳನ್ನು ತಾಲೂಕು ಪಂಚಾಯಿತಿಯಲ್ಲಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬೇಕು. ಫಲಾನುಭವಿಗಳು ಸೆ. 14ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net