

ಧಾರವಾಡ: ಜಿಲ್ಲೆಯ ರೈತ ಮಕ್ಕಳಿಗೆ 2024&25ನೇ ಸಾಲಿನಲ್ಲಿ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತ ಅಭ್ಯಥಿರ್ಗಳು ಅರ್ಜಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಇಲಾಖೆ ವೆಬ್ಸೈಟ್ (((horticulturedir.karnataka.gov.in)))) ಡೌನಲೋಡ್ ಮಾಡಿಕೊಂಡು ಜೂ. 3 ರೊಳಗಾಗಿ ಅಜಿರ್ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪಕಿರ್ಸಬಹುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.