

ವಿಜಯವಾಣಿ ಸುದ್ದಿಜಾಲ ಧಾರವಾಡ
ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2025ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ರಣೆ, ಕಲೆ ಮತ್ತು ಸಂಸತಿ ಹಾಗೂ ನೂತನ ಆವಿಷ್ಕಾರಗಳಲ್ಲಿ ಉತ್ತಮ ಸಾಧನೆ ಮಾಡಿದಂತಹ 5 ವರ್ಷದಿಂದ 18 ವರ್ಷದೊಳಗಿನವರು ಜು. 31ರೊಳಗೆ ಅಜಿರ್ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ನ್ಯಾಷನಲ್ ಅವಾರ್ಡ ಪೋರ್ಟಲ್ ಆನ್ಲೈನ್ ವೆಬ್ಸೈಟ್ ((https://awards.gov.in))) ಮೂಲಕ ಅಜಿರ್ ಸಲ್ಲಿಸಬಹುದು ಎಂದು ಜಿಲ್ಲಾ ಮಕ್ಕಳ ರಣಾ ಟಕದ ಅಧ್ಯೆ ದಿವ್ಯ ಪ್ರಭು ತಿಳಿಸಿದ್ದಾರೆ.