ಡಿ.ಎಲ್‌ಇಡಿ ತರಬೇತಿಗೆ ಅರ್ಜಿ ಆಹ್ವಾನ

download
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಶಿಕ್ಷಕಿಯರ ಸರ್ಕಾರಿ ತರಬೇತಿ ಸಂಸ್ಥೆಯಲ್ಲಿ (ಟಿಸಿಡಬ್ಲು) ಪ್ರಸಕ್ತ ಸಾಲಿನ ಕನ್ನಡ, ಉರ್ದು ಹಾಗೂ ಇಂಗ್ಲಿಷ್ ಮಾಧ್ಯಮದ ಡಿಪ್ಲೊಮಾ ಇನ್ ಎಲೆಮೆಂಟರಿ ಎಜುಕೇಷನ್ (ಡಿ.ಇಎಲ್‌ಇಡಿ) ತರಬೇತಿಗೆ ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಪಾಸಾದ ಅಥವಾ ಪದವೀಧರ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂ. 5 ಕೊನೆಯ ದಿನ. ಮಾಹಿತಿಗೆ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net