ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

download
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿಎಚ್‌ಟಿಟಿ) ಕೋರ್ಸ್ ಪ್ರವೇಶಕ್ಕೆ ಪುರುಷ ಮತ್ತು ಮಹಿಳಾ ಸೇರಿ 39 ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು khtigadag.ac.in/AdmissionForm.pdf ನಿಂದ ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಚಾರ್ಯರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ- ಬೆಟಗೇರಿ- 582102 ವಿಳಾಸಕ್ಕೆ ಜೂ. 15ರೊಳಗೆ ಸಲ್ಲಿಸಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net