ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 2025-26ನೇ ಸಾಲಿನ ಸಾಮಾನ್ಯ ಪದವಿ ಕೋರ್ಸ್ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ. 25 ಕೊನೆಯ ದಿನ. ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net