ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಹ್ವಾನ

Vijayavani Kannada Rajyotsava
Published on

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2025ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಸ್ವ ವಿವರದ ಮಾಹಿತಿ ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ಅ.17ರೊಳಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net