ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಇಲ್ಲಿನ ಭಾರತಿನಗರದ ಶ್ರೀ ಲಿಂಗರಾಜ ವಿವಿಧೋದ್ದೇಶ ಸಂಸ್ಥೆಯಿ0ದ ಆ. 14ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. 2024- 25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚ ಅಂಕ ಪಡೆದ ಲಿಂಗಾಯತ ಕುಡವಕ್ಕಲಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆಸಕ್ತರು ಅಂಕಪಟ್ಟಿ, ಆಧಾರ್ ಕಾರ್ಡ್, 2 ಭಾವಚಿತ್ರ, ಮೊಬೈಲ್ ಸಂಖ್ಯೆ, ವಿಳಾಸದೊಂದಿಗೆ ಅರ್ಜಿಯನ್ನು ಆ. 25ರೊಳಗೆ ಭಾರತಿನಗರದ ಶ್ರೀ ಲಿಂಗರಾಜ ವಿವಿಧೋದ್ದೇಶ ಸಂಸ್ಥೆಗೆ ಸಲ್ಲಿಸಬೇಕು ಎಂದು ಸಂಸ್ಥೆಯ ಅಧ್ಯಕ್ಷ ಆರ್.ಆರ್. ಕುಡವಕ್ಕಲಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net