ಪ್ರಧಾನ ಮಂತ್ರಿ ರಾಷ್ಟ್ರೀಯ  ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

application
Published on


2023-24 ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ಮರೆತು ಬೇರೆಯವರ ಪ್ರಾಣವನ್ನು ರಕ್ಷಣೆ ಮಾಡಿರುವರು ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ, ತಂತ್ರಜ್ಞಾನ, ಪರಿಸರ, ಕಲೆ, ಸಾಂಸ್ಕೃತಿಕ ಹಾಗೂ ಯಾವುದೇ ಕ್ಷೇತ್ರದಲ್ಲಿ ನಾವಿನ್ಯತೆ ಹೊಂದಿರುವ ಅತ್ಯುತಮ ಸಾಧನೆ ಮಾಡಿರುವ ಮಕ್ಕಳು ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ  https://award.gov.in    ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net