ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

application
Published on

2023-24 ನೇ ಸಾಲಿಗೆ ಅರ್ಹ ವಿಕಲಚೇತನ ವ್ಯಕ್ತಿಗಳಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ ವಿವಿಧ ಸೌಲಭ್ಯಗಳನ್ನು ಒದಗಿಸಲು 8 ಯೋಜನೆಗಳಾದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net