

ಮಂಡ್ಯ: ಜಿಲ್ಲಾ ಚರ್ಮ ಕುಶಲಕರ್ಮಿಗಳಿಗೆ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ವಿವಿಧ ಕ್ರಿಯಾ ಯೋಜನೆಗಳಾದ ಕೌಶಲ ತರಬೇತಿ, ಸ್ವಯಂ ಉದ್ಯೋಗ ಸ್ವಾವಲಂಬಿ ಮಾರಾಟ ಮಳಿಗೆ, ಸಂಚಾರ ಮಳಿಗೆ ಕಿರು ನೇರಸಾಲ, ಪಾದುಕೆ ಕುಟೀರ ವಸತಿ ಯೋಜನೆ ಅರ್ಜಿ ಆಹ್ವಾನಿಸಲಾಗಿದೆ
ಅರ್ಹರು ಅ.30ರೊಳಗೆ ವೆಬ್‌ಸೈಟ್ https://sevasindu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಜಿಲ್ಲಾ ಸಂಯೋಜಕರ ಮೊ.ಸಂ 7411223926 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.